*ಮಹಾ ಸಿಎಂ ಏಕನಾಥ್ ಶಿಂಧೆ ಹೇಳಿಕೆಗೆ ಖಡಕ್ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಚುನಾವಣೆ ಬಳಿಕ ಕರ್ನಾಟಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ, ನಾಥ್ ಮಾದರಿ ಆಪರೇಷನ್ ನಡೆಯಲಿದೆ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.Home add -Advt ಮಹಾರಾಷ್ಟ್ರ ಸಿಎಂ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಿಎಮ್ ಸಿದ್ದರಾಮಯ್ಯ, ಅವರು ಭ್ರಮೆಯಲ್ಲಿದ್ದಾರೆ, ಹಗಲು ಕನಸು ಕಾಣುತ್ತಿದ್ದಾರೆ. ಯಾವ ಕಾರಣಕ್ಕೂ ಕರ್ನಾಟಕದಲ್ಲಿ ನಮ್ಮ ಸರ್ಕಾರ ಪತನವಾಗಲ್ಲ ಎಂದು ಹೇಳಿದರು. ಈ ಬಾರಿ ಪಾರ್ಲಿಮೆಟ್ ನಲ್ಲಿಯೇ ಎನ್ ಡಿಎ ಸೋಲಲಿದೆ. ಹೀಗಿರುವಾಗ ಇವರು ಯಾವ ಸರ್ಕಾರವನ್ನು … Continue reading *ಮಹಾ ಸಿಎಂ ಏಕನಾಥ್ ಶಿಂಧೆ ಹೇಳಿಕೆಗೆ ಖಡಕ್ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ*