*ಶಾಸಕರ ವಿದೇಶ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸಕ್ಕೆ ಸಿದ್ಧತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಪಶುಸಂಗೋಪನಾ ಇಲಾಖೆ ವತಿಯಿಂದ 25 ಶಾಸಕರು ಅಧ್ಯಯನಕ್ಕಾಗಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲ್ಯಾಂಡ್ ಪ್ರವಾಸಕ್ಕೆ ತೆರಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಬಣದ ಶಾಸಕರು ಮಾತ್ರ ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದಾರೆ ಎಂಬ ಚರ್ಚೆ ಕೂಡ ರಾಜಕೀಯ ವಲಯದಲ್ಲಿ ಆರಂಭವಾಗಿದೆ.Home add -Advt ಶಾಸಕರ ವಿದೇಶ ಪ್ರವಾಸದ ಬಗ್ಗೆ … Continue reading *ಶಾಸಕರ ವಿದೇಶ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*