*ಬಡವರಿಗೆ ಆರ್ಥಿಕ ಸಬಲತೆ ತುಂಬುವುದು ಅಭಿವೃದ್ಧಿ ಅಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ಬಿಜೆಪಿ ಸುಳ್ಳು ಹೇಳುತ್ತಿದೆ. ನೀರಾವರಿಗೆ 18,000 ಕೋಟಿ ವೆಚ್ಚ ಮಾಡಲಾಗಿದೆ. ಅದು ಕಡಿಮೆಯೇ? , ಏನು ಮಾಡಿಲ್ಲ ಎಂದರೆ ಏನು? .ಗ್ಯಾರಂಟಿಗಳನ್ನು ಒಳಗೊಂಡಂತೆ 1.ಲಕ್ಷ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿರಿಸಿದೆ ಎಂದರು. ಬಿಜೆಪಿಯವರು … Continue reading *ಬಡವರಿಗೆ ಆರ್ಥಿಕ ಸಬಲತೆ ತುಂಬುವುದು ಅಭಿವೃದ್ಧಿ ಅಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ*
Copy and paste this URL into your WordPress site to embed
Copy and paste this code into your site to embed