*ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.Home add -Advt ಅವರು ಬುಧವಾರ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಮುಧೋಳ ತಾಲೂಕಿನ ರೈತರ ನಿಯೋಗದೊಂದಿಗೆ ಚರ್ಚೆ ನಡೆಸಿದರು. ನೀರಾವರಿ ಸಚಿವರು, ಕಂದಾಯ ಸಚಿವರು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರೊಂದಿಗೆ ಆದಷ್ಟು ಬೇಗನೆ ಸಭೆ ನಡೆಸಿ ಈ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು … Continue reading *ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed