*ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ; ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ; ಸಿಎಂ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಮಾನ್ಯ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿದಂತೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.Home add -Advt ಸಂವಿಧಾನ ಬಾಹಿರ ನಿರ್ಣಯದ ವಿರುದ್ಧ ಕಾನೂನು ಹೋರಾಟ ಕರ್ನಾಟಕ ರಾಜ್ಯದ ಚುನಾಯಿತ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ … Continue reading *ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ; ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ; ಸಿಎಂ ವಾಗ್ದಾಳಿ*