*ನನ್ನದು ಗರ್ವ ಅಲ್ಲ, ಕನ್ನಡಿಗನ ಸಹಜ ಸ್ವಾಭಿಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಜೆಡಿ(ಎಸ್) ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ ವಿನಯಪೂರ್ವಕವಾಗಿ ಅವರ ಗಮನಕ್ಕೆ ತರಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸನ್ಮಾನ್ಯ ದೇವೇಗೌಡರೇ, ವೈಯಕ್ತಿಕ ಇಲ್ಲವೆ ರಾಜಕೀಯ ಲಾಭಕ್ಕಾಗಿ ನಾನು ಯಾರ ಜೊತೆಯಲ್ಲಿಯೂ ರಾಜಿ ಮಾಡಿಕೊಳ್ಳಲಾರೆ, ಅಂತಹ ಪರಿಸ‍್ಥಿತಿ ಬಂದೊದಗಿದರೆ ರಾಜಕೀಯವಾಗಿ … Continue reading *ನನ್ನದು ಗರ್ವ ಅಲ್ಲ, ಕನ್ನಡಿಗನ ಸಹಜ ಸ್ವಾಭಿಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed