*ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಇಂದು ಮಾತನಾಡಿದರು. ಘೋಷಣೆ ಮಾಡಿದ್ದ ಅನುದಾನ ಕೊಟ್ಟಿಲ್ಲ. ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಜೆಟ್ ಮೀಟಿಂಗ್ ಕರೆದಾಗ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿಗಳನ್ನೂ ನೀಡುವುದಾಗಿ ಘೋಷಣೆ ಮಾಡಿದ್ದು, ಅದನ್ನು ಕೊಡಿ ಎಂದು ಕೋರಿದ್ದೆವು. ಈ ಬಾರಿಯ ಬಜೆಟ್ ನಲ್ಲಿ ಈ ಬಗ್ಗೆ ಪ್ರಸ್ತಾಪವಿಲ್ಲ. … Continue reading *ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ*