*ಅರೆಸ್ಟ್ ಆಗ್ತಾರಾ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಅವರು ಇಂದು ಗಿಣಿಗೇರ ಏರ್ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.Home add -Advt ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕುಮಾರಸ್ವಾಮಿಯವರನ್ನು ಬಂಧಿಸುವ … Continue reading *ಅರೆಸ್ಟ್ ಆಗ್ತಾರಾ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*