*ಅವರ ಕಾಲದಲ್ಲಿಯೂ ವರ್ಗಾವಣೆಯಾಗಿಲ್ವ, ಅವರು ದುಡ್ಡು ಪಡೆದಿದ್ರಾ?; HDKಗೆ ಸಿಎಂ ಸಿದ್ದರಾಮಯ್ಯ ತಿರುಗೇಟು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾರಿಗೆ ಇಲಾಖೆ ಚಾಲಕರು ಆತ್ಮಹತ್ಯೆ ಯತ್ನ ಮಾಡಿಕೊಂಡಿದ್ದು, ಅದಕ್ಕೆ ಸಚಿವ ಚೆಲುವರಾಯಸ್ವಾಮಿ ಕಾರಣ ಎಂದು ಕುಮಾರಸ್ವಾಮಿ ಯವರು ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾಜಿ ಉಪಪ್ರಧಾನಮಂತ್ರಿ ಡಾ: ಬಾಬು ಜಗಜೀವನ್ ರಾಂ ಅವರ 37 ನೇ ಪುಣ್ಯಸ್ಮರಣೆಯ ಅಂಗವಾಗಿ ವಿಧಾನ ಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಆತ್ಮಹತ್ಯೆ ಯತ್ನಕ್ಕೆ ಮುಂದಾದ ಚಾಲಕ ಪತ್ರನಲ್ಲಿ ಸಚಿವ ಚೆಲುವರಾಯಸ್ವಾಮಿಯವರ ಹೆಸರು ಬರೆದಿದ್ದು, ಸಚಿವರ ರಾಜೀನಾಮೆಗೆ … Continue reading *ಅವರ ಕಾಲದಲ್ಲಿಯೂ ವರ್ಗಾವಣೆಯಾಗಿಲ್ವ, ಅವರು ದುಡ್ಡು ಪಡೆದಿದ್ರಾ?; HDKಗೆ ಸಿಎಂ ಸಿದ್ದರಾಮಯ್ಯ ತಿರುಗೇಟು*