*’ಸಿದ್ದನಾಮಿಕ್ಸ್’ ಎಂಬ HDK ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್*
ಪ್ರಗತಿವಾಹಿನಿ ಸುದ್ದಿ: ಸದನದಲ್ಲಿ ಸಿದ್ದನಾಮಿಕ್ಸ್ ಎಂಬ ಮಾಜಿ ಸಿಎಂ ಹೆಚ್ ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಸರ್ವರನ್ನೂ ಒಳಗೊಂಡಿರುವ, ಸರ್ವರನ್ನೂ ಬೆಸೆಯುವ ಮತ್ತು ಸರ್ವರಿಗೂ ಸಮಪಾಲು – ಸಮಬಾಳು ನೀಡುವುದನ್ನೇ ಗುರಿಯಾಗಿಟ್ಟುಕೊಂಡ ಸರ್ವೋದಯ ಅಭಿವೃದ್ದಿ ಮಾದರಿಯೇ ಸಿದ್ ಎಕನಾಮಿಕ್ಸ್ ಎಂದು ಟಾಂಗ್ ನೀಡಿದ್ದಾರೆ.Home add -Advt ಬಹುಧರ್ಮ, ಬಹುಸಂಸ್ಕೃತಿ ಮತ್ತು ಬಹುಭಾಷೆಗಳನ್ನೊಳಗೊಂಡ ಬಹುತ್ವವನ್ನು ಗೌರವಿಸುವ ಅಭಿವೃದ್ಧಿ ಮಾದರಿಯೇ ಸಿದ್ ಎಕನಾಮಿಕ್ಸ್. ಕಾಯಕದ ಮಹತ್ವವನ್ನು ವಿಶ್ವಕ್ಕೆ ಸಾರಿದ ಬಸವಣ್ಣ, ಗ್ರಾಮಸ್ವರಾಜ್ಯದ ಹರಿಕಾರ ಮಹಾತ್ಮ ಗಾಂಧೀಜಿ ಮತ್ತು ಸಾಮಾಜಿಕ … Continue reading *’ಸಿದ್ದನಾಮಿಕ್ಸ್’ ಎಂಬ HDK ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್*
Copy and paste this URL into your WordPress site to embed
Copy and paste this code into your site to embed