*ದ್ವೇಷ ಭಾಷಣ ಮಸೂದೆ: ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದ್ದು ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ . ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಪಾದಯಾತ್ರೆ ಏಕೆ ಕೈಗೊಳ್ಳಬೇಕು ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ ಮಾಡುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ನಾವು ಹಿಂದೆ ಪಾದಯಾತ್ರೆ ಮಾಡಿದ್ದು, ಬಳ್ಳಾರಿಯಲ್ಲಿ ಕಾನೂನುಬಾಹಿರ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಿದಾಗ … Continue reading *ದ್ವೇಷ ಭಾಷಣ ಮಸೂದೆ: ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ*