*ಹೊಳೆಹೊನ್ನೂರಿನಲ್ಲಿ ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ; ಕಿಡಿಗೇಡಿಗಳ ವಿರುದ್ಧ ಕಠಿಣ ಕನೂನು ಕ್ರಮ; ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರೋರಾತ್ರಿ ಕಿಡಿಗೇಡಿಗಳು ಹೊಳೆಹೊನ್ನೂರು ವೃತ್ತದಲ್ಲಿರುವ ಗಾಂಧಿ ಪ್ರತಿಮೆ ಧ್ವಂಸ ಮಾಡಿದ್ದಾರೆ. ಇದೀಗ ಈ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಹೊಳೆಹೊನ್ನೂರಿನಲ್ಲಿ ಗಂಧಿ ಪ್ರತಿಮೆ ಧ್ವಂಸಗೊಳಿಸಿರುವ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ನೆಲದ ಸ್ವಾತಂತ್ರ್ಯ ಚಳುವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗ್ಗೆ ಗೌರವ ಇಲ್ಲದವರು ಮಾತ್ರ … Continue reading *ಹೊಳೆಹೊನ್ನೂರಿನಲ್ಲಿ ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ; ಕಿಡಿಗೇಡಿಗಳ ವಿರುದ್ಧ ಕಠಿಣ ಕನೂನು ಕ್ರಮ; ಸಿಎಂ ಸಿದ್ದರಾಮಯ್ಯ*