*ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ*

ಜಿ20 ಸಭೆಗೆ ವಿರೋಧಪಕ್ಷದ ನಾಯಕರನ್ನು ಆಹ್ವಾನಿಸದಿರುವುದು ತಪ್ಪು: ಸಿಎಂ ಕಿಡಿ ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಸರ್ಕಾರದಿಂದ ಅರಣ್ಯ … Continue reading *ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ*