*ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬುದು ಆರ್.ಎಸ್.ಎಸ್.ನಲ್ಲಿ ತರಬೇತಿ ಪಡೆದವರ ಭಾಷೆ: ಈಶ್ವರಪ್ಪಗೆ ಸಿಎಂ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬ ಭಾಷೆ ಬಳಸುವ ಒಂದು ರಾಜಕೀಯ ಪಕ್ಷದ ಮುಖಂಡರು ಆರ್.ಎಸ್.ಎಸ್. ನಲ್ಲಿ ತರಬೇತಿಯಾಗಿದೆ ಎಂದು ಹೇಳಿಕೊಳ್ಳುವವರನ್ನು ರಾಜಕೀಯ ಧುರೀಣರು ಎಂದು ಕರೆಯಬೇಕೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ನೀಡಿರುವ ದೇಶ ವಿಭಜನೆಗೆ ಕರೆ ನೀಡಿದವರನ್ನು ಮಾಡುವವರನ್ನು ಗುಂಡಿಟ್ಟು ಕೊಲ್ಲಬೇಕು ಹೇಳಿಕೆಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ ಮುಖ್ಯಮಂತ್ರಿಗಳು ಮಾತನಾಡಿದರು. ಈಶ್ವರಪ್ಪನವರಿಗೆ ಕಡಿ, ಬಡಿ, ಕತ್ತರಿಸು, ಕೊಲ್ಲು ಇದು ಬಿಟ್ಟರೆ ಬೇರೆ ಭಾಷೆ … Continue reading *ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬುದು ಆರ್.ಎಸ್.ಎಸ್.ನಲ್ಲಿ ತರಬೇತಿ ಪಡೆದವರ ಭಾಷೆ: ಈಶ್ವರಪ್ಪಗೆ ಸಿಎಂ ತಿರುಗೇಟು*