*ಮುಂದಿನ ಮುಖ್ಯಮಂತ್ರಿ ಯಾರು? ಸಿದ್ದರಾಮಯ್ಯ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಹೈಕಮಾಂಡ್ ಸೂಚನೆ ಮೇರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರಿಂದ ಅಂಗೀಕಾರ ಮಾತ್ರ ಬಾಕಿ ಇದೆ. ಈ ನಡುವೆ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆ ಮತ್ತು ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತಂತೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಡಿ.ಕೆ ಶಿವಕುಮಾರ್ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಅವರು, ತಮಗೆ ಹೈಕಮಾಂಡ್‌ನಿಂದ ರಾಜ್ಯಸಭಾ ಸ್ಥಾನದ ಆಫರ್ ಬಂದಿದ್ದರೂ, ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ಹಾಗಾಗಿ ಅದನ್ನು ವಿನಮ್ರವಾಗಿ ನಿರಾಕರಿಸಿರೋದಾಗಿ ತಿಳಿಸಿದ್ದಾರೆ. ನಾನು … Continue reading *ಮುಂದಿನ ಮುಖ್ಯಮಂತ್ರಿ ಯಾರು? ಸಿದ್ದರಾಮಯ್ಯ ಹೇಳಿದ್ದೇನು?*