*ಕರಸೇವಕರ ಬಂಧನ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*

ತಪ್ಪು ಮಾಡಿದವರಿಗೆ ಏನು ಮಾಡಬೇಕು? ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.Home add -Advt ಅವರು ಇಂದು ಕೊಪ್ಪಳ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ತಪ್ಪು ಮಾಡಿದವರಿಗೆ ಏನು ಮಾಡಬೇಕು ಎಂದು ಪ್ರಶ್ನಿಸಿದ ಅವರು, ಸುಮ್ಮನೆ ಬಿಟ್ಟುಬಿಡಬೇಕೇ ಹಳೇ ಪ್ರಕರಣಗಳನ್ನು ವಿಲೇವಾರಿ ಮಾಡಲು ಸೂಚಿಸಲಾಗಿದೆ. ಅದರ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ ಎಂದರು. ನ್ಯಾಯಾಲಯದ ಸೂಚನೆ ಇದ್ದರೆ, … Continue reading *ಕರಸೇವಕರ ಬಂಧನ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*