*ಲೋಕಾಯುಕ್ತ ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ*

ಪ್ರಗತಿವಾಹಿನಿ ಸುದ್ದಿ: ಲೋಕಾಯುಕ್ತ ವಿಚಾರಣೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೋಕಾಯುಕ್ತ ಅಧಿಕಾರಿಗಳು ಮತ್ತೆ ವಿಚಾರಣೆಗೆ ಹಾಜರಾಗಲು ಹೇಳಿಲ್ಲ ಎಂದು ತಿಳಿಸಿದರು. ಮೈಸೂರಿನಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಿದ್ದೇನೆ. ಮತ್ತೆ ವಿಚಾರಣೆಗೆ ಹಾಜರಾಗುವಂತೆ ಹೇಳಿಲ್ಲ ಎಂದರು. ಇದೇ ವೇಳೆ ಲೋಕಾಯುಕ್ತ ತನಿಖೆಯಲ್ಲಿ ನಮಗೆ ನಂಬಿಕೆ ಇಲ್ಲ. ಮುಡಾ ಪ್ರಕರಣದ ತನಿಖೆ ಸಿಬಿಐಗೆ ಕೊಡಬೇಕು ಎಂಬ ಬಿಜೆಪಿ ನಾಯಕರಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಯಾವಾಗಲೂ ಸುಳ್ಳು … Continue reading *ಲೋಕಾಯುಕ್ತ ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ*