*ಲೋಕಾಯುಕ್ತ ವಿಚಾರಣೆ: ಸುಳ್ಳು ಆರೋಪಕ್ಕೆ ಸತ್ಯವನ್ನು ತಿಳಿಸಿದ್ದೇನೆ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಮುಡಾಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ಲೋಕಾಯುಕ್ತ ವಿಚಾರಣೆಯಲ್ಲಿ ಸತ್ಯವನ್ನು ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿಗಳು ಲೋಕಾಯುಕ್ತ ವಿಚಾರಣೆಯನ್ನು ಎದುರಿಸಿದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಲೋಕಾಯುಕ್ತ ವಿಚಾರಣೆಗೆ ಇಂದು ಹಾಜರಾಗಿದ್ದು, ಅವರ ಪ್ರಶ್ನೆಗಳಿಗೆ ಸೂಕ್ತ ಉತ್ತರವನ್ನು ನೀಡಿದ್ದೇನೆ. ಬಿಜೆಪಿಯವರು ಗೋಬ್ಯಾಕ್ ಸಿಎಂ ಎಂಬ ಪ್ರತಿಭಟನೆ ನಡೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸ್ನೇಹಮಯಿ ಕೃಷ್ಣ … Continue reading *ಲೋಕಾಯುಕ್ತ ವಿಚಾರಣೆ: ಸುಳ್ಳು ಆರೋಪಕ್ಕೆ ಸತ್ಯವನ್ನು ತಿಳಿಸಿದ್ದೇನೆ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed