*ಅವಧಿ ಮೀರಿ ರಾಜ್ಯದಲ್ಲಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಲೆ ಮಹದೇಶ್ವರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಉಗ್ರರನ್ನು ಮಟ್ಟಹಾಕಬೇಕಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿನೆಲೆಸಿರುವ ವಿದೇಶದವರ ಬಗ್ಗೆ ಕಣ್ಗಾವಲು ಇರಿಸಲು ಕೇಂದ್ರ ಗೃಹ ಸಚಿವರು ಸೂಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಉಗ್ರರು ಯಾವುದೇ ರಾಜ್ಯದಲ್ಲಿರಲಿ ಅವರನ್ನು ಮಟ್ಟಹಾಕಬೇಕಾಗಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದರು. ಬಂದೋಬಸ್ತು ಸಡಿಲಗೊಳಿಸಬಾರದಿತ್ತು.ಉಗ್ರರ ಚಟುವಟಿಕೆಗಳಿಗೆ … Continue reading *ಅವಧಿ ಮೀರಿ ರಾಜ್ಯದಲ್ಲಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ*