*ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪ ವಿಚಾರ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*

ಸಂಸದರ ಅಮಾನತ್ತು: ಪ್ರಜಾಪ್ರಭುತ್ವದ ಕಗ್ಗೊಲೆ; ಸಿಎಂ ಸಿದ್ದರಾಮಯ್ಯ ಆಕ್ರೋಶ ಪ್ರಗತಿವಾಹಿನಿ ಸುದ್ದಿ; ಮೈಸೂರು: ಸಂಸತ್ತಿನಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಂಸದರನ್ನು ಅಮಾನತ್ತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪ್ರಜಾಪ್ರಭುತ್ವದಲ್ಲಿ ವಿರೋಧಪಕ್ಷದವರ ವಾದವನ್ನು ಕೇಳಬೇಕು. ಜನರ ತೀರ್ಪಿನಂತೆ ಸಂಸದರು ಲೋಕಸಭೆ ಅಥವಾ ವಿಧಾನಸಭೆಗೆ ಬಂದಿರುತ್ತಾರೆ. ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಸಭಾಧ್ಯಕ್ಷರು ಸೇರಿದಂತೆ ಯಾರಿಗೂ ಸಾಧ್ಯವಿಲ್ಲ ಎಂದರು.Home add -Advt ಲೋಕಸಭೆಯ ಇತಿಹಾಸದಲ್ಲಿ ಇಷ್ಟು ದೊಡ್ಡ … Continue reading *ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪ ವಿಚಾರ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*