*ಆಪರೇಷನ್ ಸಿಂಧೂರ ಹಿನ್ನೆಲೆ: ರಾಜ್ಯಾದ್ಯಂತ ಕಟ್ಟೆಚ್ಚರ: ಸಿಎಂ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮದ್ದೂರು ಕಾಫಿ ಡೇ ಹತ್ತಿರದ ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮವದರೊಂದಿಗೆ ಮಾತನಾಡಿದರು.Home add -Advt ಎಲ್ಲೆಡೆ ಎಚ್ಚರಿಕೆಅಣೆಕಟ್ಟುಗಳ ಸುರಕ್ಷತೆಯ ದೃಷ್ಟಿಯಲ್ಲಿ ಎಲ್ಲೆಡೆ ಎಚ್ಚರಿಕೆ ನೀಡಲಾಗಿದ್ದು, ಯಾವ ಘಳಿಗೆಯಲ್ಲಿ ಏನಾದರೂ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. … Continue reading *ಆಪರೇಷನ್ ಸಿಂಧೂರ ಹಿನ್ನೆಲೆ: ರಾಜ್ಯಾದ್ಯಂತ ಕಟ್ಟೆಚ್ಚರ: ಸಿಎಂ ಮಾಹಿತಿ*