*ಎಲ್ಲಾ ಸಾಧ್ಯತೆಗಳಿಗೂ ಅವಕಾಶವಿದೆ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಹಾಗೂ ವಿಪಕ್ಷಗಳ ನಡೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗಾಂಧಿಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಿನ್ನೆ ಉಪಮುಖ್ಯಮಂತ್ರಿಗಳು, ಗೃಹ ಸಚಿವರು ಸೇರಿದಂತೆ ಕೆಲ ಸಚಿವರೊಂದಿಗೆ ನವದೆಹಲಿಗೆ ತೆರಳಾಗಿತ್ತು. ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರಿಗೆ ವಿವರಿಸಲಾಗಿದೆ. ವಿಪಕ್ಷಗಳು ಮುಡಾ ಪ್ರಕರಣಕ್ಕೆ ಪಾದಯಾತ್ರೆ ಮಾಡಿದ್ದು, ಅದನ್ನು ರಾಜಕೀಯವಾಗಿ ಎದುರಿಸುವ ಬಗ್ಗೆ … Continue reading *ಎಲ್ಲಾ ಸಾಧ್ಯತೆಗಳಿಗೂ ಅವಕಾಶವಿದೆ: ಸಿಎಂ ಸಿದ್ದರಾಮಯ್ಯ*