*ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ*

ಪ್ರಗತಿವಾಹಿನಿ ಸುದ್ದಿ: ಮುಡಾ ಪ್ರಕರಣದಲ್ಲಿ ಬಿಜೆಪಿ ಮಾಡುತ್ತಿರುವ ಆರೋಪಕ್ಕೆ ನಾವು ಕಾನೂನಾತ್ಮಕವಾಗಿ, ರಾಜಕೀಯವಾಗಿ ಹೋರಾಟ ಮಾಡಲು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸೋಮವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ಸಿಎಂ ವಿರುದ್ದ ಪ್ರಾಸಿಕ್ಯೂಶನ್ ಗೆ ಅನುಮತಿ ಕೊಡ್ತಾರಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಇವತ್ತು ದೆಹಲಿಯಿಂದ ಬರುತ್ತಾರೆ ಎಂದು ಗೊತ್ತಿದೆ, ಪ್ರಾಸಿಕ್ಯೂಶನ್ ಗೆ ಅನುಮತಿ ಕೊಡ್ತೀನಿ ಅಂತ ನಿಮಗೆ ಹೇಳಿದ್ದಾರಾ ಎಂದು ಮರು ಪ್ರಶ್ನೆ ಮಾಡಿದರು. Home add -Advt ಅಬ್ರಹಾಂ … Continue reading *ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ*