*ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿ ಮಾತನಾಡುವ ಬಿಜೆಪಿ ನಾಯಕರೇ ಮೊದಲು ಮುನಿರತ್ನ ಬಾಯಿಯನ್ನು ಶುದ್ಧ ಮಾಡಿ: ಕಮಲ ಪಡೆಗೆ ಸಿಎಂ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿಯವರ ಹಿಂದೂ ನಾವೆಲ್ಲ ಒಂದು ಎಂಬ ಘೋಷವಾಕ್ಯ ಬರೀ ಚುನಾವಣಾ ಕಾಲಕ್ಕಷ್ಟೇ ಸೀಮಿತ. ಚುನಾವಣೆ ಮುಗಿದರೆ ಈ ನಾಡಿನ ದಲಿತರು, ಶೋಷಿತರನ್ನು ಅವರು ಹಿಂದೂವಾಗಿ, ತಮ್ಮಲ್ಲಿ ಒಬ್ಬನಾಗಿ ಕಾಣರು. ಈ ಸಮುದಾಯಗಳ ಬಗ್ಗೆ … Continue reading *ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿ ಮಾತನಾಡುವ ಬಿಜೆಪಿ ನಾಯಕರೇ ಮೊದಲು ಮುನಿರತ್ನ ಬಾಯಿಯನ್ನು ಶುದ್ಧ ಮಾಡಿ: ಕಮಲ ಪಡೆಗೆ ಸಿಎಂ ತಿರುಗೇಟು*