*ನೇಹಾ ಹತ್ಯೆ ಪ್ರಕರಣ: ಕೊಲೆಗಾರನಿಗೆ ಉಗ್ರ ಶಿಕ್ಷೆ; ಸಿಎಂ ಭರವಸೆ*

ಪ್ರಗತಿವಾಹಿನಿ ಸುದ್ದಿ: ಪ್ರತಿಪಕ್ಷಗಳು ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ನೇಹಾ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದ ಮುಖ್ಯಮಂತ್ರಿಗಳು, ಕೊಲೆಗಾರರನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದರು.Home add -Advt ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ … Continue reading *ನೇಹಾ ಹತ್ಯೆ ಪ್ರಕರಣ: ಕೊಲೆಗಾರನಿಗೆ ಉಗ್ರ ಶಿಕ್ಷೆ; ಸಿಎಂ ಭರವಸೆ*