*ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲವರ್ಗದವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನಿಡುಮಾಮಿಡಿ ಶ್ರೀ ಪೀಠಾರೋಹಣ 33 ಸಮಾರಂಭ ಮತ್ತು ಹೋರಾಟಕ್ಕೆ ಸಾವಿಲ್ಲ ಮತ್ತು ಓಲೆ ಒಳಧ್ವನಿ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು. ಸಮಾಜ ಬದಲಾವಣೆಯಾಗಬೇಕು. ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ, ಅಸಮಾನತೆಗಳು ತೊಲಗಬೇಕು. ಆದಾಗ ಮಾತ್ರ ಸಮಾಜ ಪರಿವರ್ತನೆಯಾಗಲು ಸಾಧ್ಯ. ಸಮಸಮಾಜ ನಿರ್ಮಾಣವಾಗಲು ಅಸಮಾನತೆ … Continue reading *ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed