*ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲವರ್ಗದವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ನಿಡುಮಾಮಿಡಿ ಶ್ರೀ ಪೀಠಾರೋಹಣ 33 ಸಮಾರಂಭ ಮತ್ತು ಹೋರಾಟಕ್ಕೆ ಸಾವಿಲ್ಲ ಮತ್ತು ಓಲೆ ಒಳಧ್ವನಿ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು. ಸಮಾಜ ಬದಲಾವಣೆಯಾಗಬೇಕು. ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ, ಅಸಮಾನತೆಗಳು ತೊಲಗಬೇಕು. ಆದಾಗ ಮಾತ್ರ ಸಮಾಜ ಪರಿವರ್ತನೆಯಾಗಲು ಸಾಧ್ಯ. ಸಮಸಮಾಜ … Continue reading *ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ*