*ಬರ ಪರಿಹಾರ: ರಾಜ್ಯದ ಮನವಿಯ ಕಾಲು ಭಾಗವೂ ಇಲ್ಲ: ಸಿಎಂ ಸಿದ್ದರಾಮಯ್ಯ ಅಸಮಾಧಾನ*

ಪ್ರಧಾನಿ ಹುದ್ದೆಯ ಘನತೆಗೆ ಧಕ್ಕೆ ತರುವ ಕೆಲಸHome add -Advt ಪ್ರಗತಿವಾಹಿನಿ ಸುದ್ದಿ: ಸುಪ್ರೀಂ ಕೋರ್ಟಿನ ಸೂಚನೆಯ ಮೇರೆಗೆ ಕೇಂದ್ರ ಸರ್ಕಾರ 3464 ಕೋಟಿ ರೂ. ಬರ ಪರಿಹಾರ ನೀಡುತ್ತಿದ್ದು, ಇದು ರಾಜ್ಯ ಸರ್ಕಾರ ಸಲ್ಲಿಸಿದ ಮನವಿಯ ಕಾಲು ಭಾಗವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.ಕೇಂದ್ರದಿಂದ ರಾಜ್ಯಕ್ಕೆ ಬರಪರಿಹಾರ ಬಿಡುಗಡೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ರಾಜ್ಯ 18,172 ಕೋಟಿ … Continue reading *ಬರ ಪರಿಹಾರ: ರಾಜ್ಯದ ಮನವಿಯ ಕಾಲು ಭಾಗವೂ ಇಲ್ಲ: ಸಿಎಂ ಸಿದ್ದರಾಮಯ್ಯ ಅಸಮಾಧಾನ*