*ಪ್ರಧಾನಮಂತ್ರಿಯಾಗಿ ಮೋದಿ ಇಷ್ಟು ಕೆಳಮಟ್ಟದ ಮಾತನಾಡಬಾರದಿತ್ತು; ಸಿಎಂ ಸಿದ್ದರಾಮಯ್ಯ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಸಿ.ಒ.ಡಿ ತನಿಖೆಗೆ ವಹಿಸಲಾಗುವುದು. ವಿಶೇಷ ನ್ಯಾಯಾಲಯ ಸ್ಥಾಪಿಸಿ ಕಾಲಮಿತಿಯಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಶಿವಮೊಗ್ಗ ವಿಮಾನನಿಲ್ದಾಣದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿಗಳು ಹುಬ್ಬಳ್ಳಿಯಲ್ಲಿ ನೇಹಾ ಮನೆಗೆ ಭೇಟಿ ನೀಡಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ನಮ್ಮ ಸಚಿವರು, ಕಾರ್ಯಕರ್ತರು ಹಾಗೂ ಸಚಿವ ಹೆಚ್. ಕೆ.ಪಾಟೀಲ್ ಭೇಟಿ ನೀಡಿದ್ದಾರೆ. ಧಾರವಾಡಕ್ಕೆ ತೆರಳಿದ ಸಂದರ್ಭದಲ್ಲಿ ಭೇಟಿ ನೀಡುವುದಾಗಿ ಹೇಳಿದರು. ದಿಂಗಾಲೇಶ್ವರ … Continue reading *ಪ್ರಧಾನಮಂತ್ರಿಯಾಗಿ ಮೋದಿ ಇಷ್ಟು ಕೆಳಮಟ್ಟದ ಮಾತನಾಡಬಾರದಿತ್ತು; ಸಿಎಂ ಸಿದ್ದರಾಮಯ್ಯ ಆಕ್ರೋಶ*