*ಪ್ರಧಾನಿ ಮೋದಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು*
ಪ್ರಗತಿವಾಹಿನಿ ಸುದ್ದಿ: ಇಂಧನ ಬಳಕೆ ಕಡಿಮೆ ಮಾಡಿ, ಚಿನ್ನ ಖರೀದಿ ನಿಲ್ಲಿಸಿ, ಅಡುಗೆ ಎಣ್ಣೆ ಬಳಕೆ ಮಿತಗೊಳಿಸಿ ಎಂದು ದೇಶದ ಜನತೆಗೆ ಪ್ರಧಾನಿ ಮೋದಿ ಕರೆ ನೀಡಿರುವ ವಿಚಾರವಾಗಿ ಹಾಗೂ ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತವನ್ನು ಟೀಕಿಸಿದ್ದ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ್ದು ದೇಶದ ಪ್ರಧಾನಿಯಾಗಿಯೋ? ಇಲ್ಲವೇ ರಾಜ್ಯ ಬಿಜೆಪಿ ಅಧ್ಯಕ್ಷರೋ? ಇಲ್ಲವೇ ರಾಜ್ಯದ ವಿರೋಧ ಪಕ್ಷದ ನಾಯಕರಾಗಿಯೋ? ಎನ್ನುವುದನ್ನು ಅವರೇ ಸ್ಪಷ್ಟಪಡಿಸಿ ಸಾರ್ವಜನಿಕರಲ್ಲಿ ಮೂಡಿರುವ … Continue reading *ಪ್ರಧಾನಿ ಮೋದಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು*
Copy and paste this URL into your WordPress site to embed
Copy and paste this code into your site to embed