*ಆರ್.ಅಶೋಕ್ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮ್ಯಯ ತಿರುಗೇಟು*

ತಲೆಬುಡ ಇಲ್ಲದ ಅರ್ಥವಿಲ್ಲದ ಪ್ರಶ್ನೆ ಕೇಳಿ ನಿಮ್ಮ ಸ್ಥಾನದ ಗೌರವವನ್ನು ನೀವೇ ಕಳೆದುಕೊಳ್ಳಬೇಡಿ ಪ್ರಗತಿವಾಹಿನಿ ಸುದ್ದಿ: ವಿಪಕ್ಷ ನಾಯಕ ಆರ್.ಅಶೋಕ್ ಅವರ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಆರ್. ಅಶೋಕ್ ಅವರೇ, ವಾಲ್ಮೀಕಿ ಅಭಿವೃದ್ದಿ ನಿಗಮಕ್ಕೆ ಸಂಬಂಧಿಸಿದ ಹಗರಣದ ಬಗ್ಗೆ ನೀವು ಕೆಲವು ಪ್ರಶ್ನೆಗಳನ್ನು ಕೇಳಿದ್ದೀರಿ,ನಿಮಗೆ ಗೊತ್ತಿರುವಂತೆ ಈ ಪ್ರಕರಣದ ತನಿಖೆಗೆ ನಮ್ಮ ಸರ್ಕಾರ ಎಸ್.ಐ.ಟಿ ಯನ್ನು ರಚಿಸಿದೆ. ಇದಕ್ಕೆ ಸಂಬಂಧಿಸಿದಂತೆ ನಿಮಗೆ ಇಲ್ಲವೇ ನಿಮ್ಮ ಪಕ್ಷಕ್ಕೆ ಏನಾದರೂ ಹೇಳುವುದಿದ್ದರೆ ಇಲ್ಲವೇ ಕೇಳುವುದಿದ್ದರೆ ಎಸ್.ಐ.ಟಿ ಮುಂದೆ … Continue reading *ಆರ್.ಅಶೋಕ್ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮ್ಯಯ ತಿರುಗೇಟು*