*ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ..! ಆರ್.ಅಶೋಕ್ ಗೆ ಟಾಂಗ್ ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಸಾರಿಗೆ ನೌಕರರ ಮುಷ್ಕರದ ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್.ಅಶೋಕ್ ವಿರುದ್ಧ ಮಾಧ್ಯಮಪ್ರಕಟಣೆ ಮೂಲಕ ತಿರುಗೇಟು ನೀಡಿದ್ದಾರೆ. ಅಧಿಕಾರ ಇದ್ದಾಗ ನವರಂಗಿ ಆಟ,ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ..!ಅಧಿಕಾರ ಇದ್ದಾಗ ಹಗಲುವೇಷ,ವಿರೋಧಪಕ್ಷದಲ್ಲಿದ್ದಾಗ ರೋಷಾವೇಶ..!ಸನ್ಮಾನ್ಯ ಆರ್ ಅಶೋಕ್ ಅವರೇ,ಈ ಬಣ್ಣನೆ ನಿಮ್ಮ ಆತ್ಮವಂಚಕ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ. ಸಾರಿಗೆ ನೌಕರರು ಮೊದಲ ಬಾರಿ ವೇತನ‌ ಪರಿಷ್ಕರಣೆಗಾಗಿ ಮುಷ್ಕರ ನಡೆಸಿದಾಗ ಸಾರಿಗೆ ಸಚಿವರಾಗಿದ್ದವರು ನೀವೇ ಅಲ್ಲವೇ? ಸಾರಿಗೆ … Continue reading *ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ..! ಆರ್.ಅಶೋಕ್ ಗೆ ಟಾಂಗ್ ನೀಡಿದ ಸಿಎಂ ಸಿದ್ದರಾಮಯ್ಯ*