*ಸುಳ್ಳು ಆರೋಪಗಳ ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಜಾತಿಗಣತಿಗೆ ಸಂಬಂಧಿಸಿದಂತೆ , ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಆದೇಶವಾಗಿದ್ದು, ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂತರಾಜು ಆಯೋಗದ ಜಾತಿಗಣತಿ ವರದಿಯನ್ನು ಪ್ರಕಟಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಜಾತಿ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೇಯಲ್ಲಿ ಚರ್ಚಿಸಿ ತೀರ್ಮಾನ … Continue reading *ಸುಳ್ಳು ಆರೋಪಗಳ ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed