*ಸುಳ್ಳು ಆರೋಪಗಳ ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಜಾತಿಗಣತಿಗೆ ಸಂಬಂಧಿಸಿದಂತೆ , ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಆದೇಶವಾಗಿದ್ದು, ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.Home add -Advt ಕಾಂತರಾಜು ಆಯೋಗದ ಜಾತಿಗಣತಿ ವರದಿಯನ್ನು ಪ್ರಕಟಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಜಾತಿ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೇಯಲ್ಲಿ … Continue reading *ಸುಳ್ಳು ಆರೋಪಗಳ ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed