*ಆರ್.ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ಆಗಾಗ ತಮ್ಮ ಅಜ್ಞಾನದ ಪ್ರದರ್ಶನ ಮಾಡುತ್ತಾ ರಾಜ್ಯದ ಜನರಿಗೆ ಮನರಂಜನೆ ನೀಡುತ್ತಿರುತ್ತಾರೆ. ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷಕ್ಕೆ ಮತ ತಂದು ಕೊಟ್ಟಿಲ್ಲ’’ ಎನ್ನುವುದು ಅವರ ಇತ್ತೀಚಿನ ಸಂಶೋಧನೆ. ಅಶೋಕ್ ಅವರೇ, ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ಗ್ಯಾರಂಟಿ ಯೋಜನೆಗಳ ಬಗ್ಗೆ ಯಾಕೆ ಇಷ್ಟೊಂದು ಸಿಟ್ಟು? ಮತ್ಸರ? ಅದರ ಫಲಾನುಭವಿಗಳಾದ ಬಡವರು, ಮಹಿಳೆಯರು, ಯುವಜನರ ಬಗ್ಗೆ ಯಾಕೆ ನಿಮಗೆ ಇಷ್ಟೊಂದು ದ್ವೇಷ, ಅಸಹನೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.Home add … Continue reading *ಆರ್.ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ*