*ಆರ್.ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಸೇಡಿಗಾಗಿ ದರ ಏರಿಕೆ ಮಾಡಿದ್ದಾರೆ ಎಂಬ ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ವಿಜಯಪುರದಲ್ಲಿ ನಾವು ಸೋತಿದ್ದೇವೆ. ಕರ್ನಾಟಕದಲ್ಲಿ ನಾವು ನಿರೀಕ್ಷೆ … Continue reading *ಆರ್.ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ*