*ಕಾಂಗ್ರೆಸ್ ನ ಮೂರೂ ಅಭ್ಯರ್ಥಿ ಗಳು ಗೆಲ್ಲುತ್ತಾರೆ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನ ಅಜಯ ಮಾಕನ್, ಚಂದ್ರಶೇಖರ್ ಹಾಗೂ ಸೈಯ್ಯದ್ ನಾಸಿರ್ ಹುಸೇನ್, ಮೂರೂ ಅಭ್ಯರ್ಥಿಗಳು ಸುಲಭವಾಗಿ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ವಿಧಾನನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆಮಿಷಗಳು ಹಾಗೂ ಬೆದರಿಕೆ ಹಾಕಿದ್ದರಿಂದ ಒಟ್ಟಿಗಿದ್ದು ಮತ ಚಲಾವಣೆಚುನಾವಣೆಗೆ ನಿಲ್ಲುವವರೆಲ್ಲಾ ಗೆಲ್ಲುತ್ತೇವೆ ಎಂದೇ ಹೇಳುವುದು. ಸೋಲುತ್ತೇವೆ ಎಂದು ಯಾರೂ ನಿಲ್ಲುವುದಿಲ್ಲ. ಆದರೆ ಅವರಿಗೆ ಎಷ್ಟು ಮತಗಳು ಬೇಕೋ ಅಷ್ಟು ಮತಗಳಿಲ್ಲ. ಅವರಿಗಿರುವುದೇ ಇರುವುದೇ 19 ಮತಗಳು. ಅದರಿಂದ ಅವರು ಅಭ್ಯರ್ಥಿಯನ್ನು … Continue reading *ಕಾಂಗ್ರೆಸ್ ನ ಮೂರೂ ಅಭ್ಯರ್ಥಿ ಗಳು ಗೆಲ್ಲುತ್ತಾರೆ: ಸಿಎಂ ಸಿದ್ದರಾಮಯ್ಯ*