*ನಾವೆಲ್ಲರೂ ಶ್ರೀ ರಾಮಚಂದ್ರನ ಭಕ್ತರೇ…ಎಂದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ : ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ನಾವೆಲ್ಲರೂ ಶ್ರೀ ರಾಮಚಂದ್ರರಾಮನ ಭಕ್ತರೇ. ಬಿಜೆಪಿ ರಾಜಕೀಯವಾಗಿ ಮಾತನಾಡುತ್ತಿದ್ದು, ಅದಕ್ಕೆ ಔಷಧಿ ಇಲ್ಲ ಎಂದರು.Home add -Advt ರಾಮಮಂದಿರ ಉದ್ಘಾಟನೆಯ ಬಗ್ಗೆ ಪಕ್ಷದ … Continue reading *ನಾವೆಲ್ಲರೂ ಶ್ರೀ ರಾಮಚಂದ್ರನ ಭಕ್ತರೇ…ಎಂದ ಸಿಎಂ ಸಿದ್ದರಾಮಯ್ಯ*