*ಸ್ಟಿಂಗ್ ಲೇಡಿ ಸೇರಿ ಇಬ್ಬರ ಬಗ್ಗೆ ಬಹಿರಂಗಪಡಿಸಿದ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಃ ಮಾಜಿ ಸಿಎಂ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಮನಬಿಚ್ಚಿ ಮಾತನಾಡಿದ್ದಾರೆ. ಸ್ಟಿಂಗ್ ಆಪರೇಷನ್ ಬಗ್ಗೆ ಪಾರದರ್ಶಕ ತನಿಖೆ ನಡೆದು ಸತ್ಯ ಹೊರಬರಬೇಕು ಎಂದುದ್ದಾರೆ. ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸ್ಟಿಂಗ್ ಆಪರೇಷನ್ ವಿಚಾರ ನನಗೆ ಈ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಗಮನಕ್ಕೆ ಬಂತು. ಸ್ಟಿಂಗ್ ಆಪರೇಷನ್ ಪ್ರಕರಣದ ಬಗ್ಗೆ ಪಾರದರ್ಶಕ ತನಿಖೆಯಾಗಬೇಕು. ಜನರಿಗೆ ಸತ್ಯಾಂಶ ತಿಳಿಯಬೇಕು ಎನ್ನುವ … Continue reading *ಸ್ಟಿಂಗ್ ಲೇಡಿ ಸೇರಿ ಇಬ್ಬರ ಬಗ್ಗೆ ಬಹಿರಂಗಪಡಿಸಿದ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed