*ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ ಸ್ಪಷ್ಟನೆ*
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು. ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ SIT ರಚಿಸಲಾಗಿದ್ದು ತನಿಖೆ ಚುರುಕಾಗಿ ನಡೆಯುತ್ತಿದೆ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು. ನಾವು ಕಾನೂನು ಪಾಲಕರು ಬಿಜೆಪಿ ಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಿದ್ದ ಮುಖ್ಯಮಂತ್ರಿಗಳು … Continue reading *ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ ಸ್ಪಷ್ಟನೆ*
Copy and paste this URL into your WordPress site to embed
Copy and paste this code into your site to embed