*ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ನುಡಿದಂತೆ ನಡೆಯುವುದು ನಮ್ಮ ಬದ್ಧತೆ: ಸಿಎಂ*
ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್ತಿನಲ್ಲಿ ಇಂದು ರಾಜ್ಯಪಾಲರ ಭಾಷಣದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿದರು. ವಂದನಾನಿರ್ಣಯದ ಮೇಲೆ ಸುಮಾರು ವಿರೋಧಪಕ್ಷದ ನಾಯಕರು ಸೇರಿದಂತೆ 16 ಜನ ಸದಸ್ಯರು ಸುಮಾರು 9ಗಂಟೆ 56 ನಿಮಿಷಗಳ ಕಾಲ ತಮ್ಮ ಅಭಿಪ್ರಾಯವನ್ನು ಮಂಡಿಸಿದ್ದಾರೆ. ಸದಸ್ಯರ ಟೀಕೆಗಳು, ಸಲಹೆ ಸೂಚನೆಗಳನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳಿಗೆ ಸರಿದಾರಿ ತೋರಲು ಟೀಕೆಗಳು ಇರಬೇಕು. ಸತ್ಯವನ್ನು ಮರೆಮಾಚಿ ಟೀಕೆ ಮಾಡಬಾರದು. ಇದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಮಾರಕ ಎಂದರು. ವಾಸ್ತವಾಂಶಗಳ ಮೇಲೆ ಬೆಳಕು ಚೆಲ್ಲಬೇಕು. ದಾಖಲಾತಿಗಳನ್ನು … Continue reading *ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ನುಡಿದಂತೆ ನಡೆಯುವುದು ನಮ್ಮ ಬದ್ಧತೆ: ಸಿಎಂ*
Copy and paste this URL into your WordPress site to embed
Copy and paste this code into your site to embed