*ಪ್ರತಿಯೊಬ್ಬ ಕನ್ನಡಿಗನ ಮನಸ್ಸಿಗೆ ಘಾಸಿಯಾಗಿದೆ: ವಿಂಗ್ ಕಮಾಂಡರ್ ಮೇಲೆ ಕ್ರಮ ಕೈಗೊಳ್ಳುವಂತೆ ಕಮಿಷ್ನರ್ ಗೆ ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ. ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ … Continue reading *ಪ್ರತಿಯೊಬ್ಬ ಕನ್ನಡಿಗನ ಮನಸ್ಸಿಗೆ ಘಾಸಿಯಾಗಿದೆ: ವಿಂಗ್ ಕಮಾಂಡರ್ ಮೇಲೆ ಕ್ರಮ ಕೈಗೊಳ್ಳುವಂತೆ ಕಮಿಷ್ನರ್ ಗೆ ಸಿಎಂ ಸೂಚನೆ*