*ಕ್ಷೇತ್ರ ಮರುವಿಂಗಡನೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲವಾಗಿದೆ*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. Home add -Advt 2023ರಲ್ಲಿಯೇ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಸಾಂವಿಧಾನಿಕ ತಿದ್ದುಪಡಿ ತಂದಿದ್ದರಿಂದ ಅದು ವಿಫಲವಾಯಿತು. ಕ್ಷೇತ್ರ ಮಾರುವಿಂಗಡನೆ ಮಾಡದೆಯೇ ಮಹಿಳಾ ಮೀಸಲಾತಿ ಒಂದೇ ಮಂಡನೆಯಾಗಿದ್ದರೆ ಅಂಗೀಕಾರವಾಗುತ್ತಿತು. ರಾಜಕೀಯಕ್ಕಾಗಿ ಕ್ಷೇತ್ರ ಮರುವಿಂಗಡನೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲವಾಗಿದೆ ಎಂದರು. ಕೇಂದ್ರ ಸರ್ಕಾರ ಇದರಲ್ಲಿ … Continue reading *ಕ್ಷೇತ್ರ ಮರುವಿಂಗಡನೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲವಾಗಿದೆ*