*ರಾಜ್ಯದ ಜನತೆ, ರೈತರಿಗೆ ವಿಶೇಷ ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ*

ಮಾಜಿ ಸಿಎಂ ಬೊಮ್ಮಾಯಿ ಮಾಡಿದ ಅಂದಿನ ಭಾಷಣದ ಅಂಶ ಬಹಿರಂಗ ಪಡಿಸಿದ ಸಿಎಂHome add -Advt ಪ್ರಗತಿವಾಹಿನಿ ಸುದ್ದಿ: ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ರಾಜಕೀಯ ಲಾಭದ ದುರುದ್ದೇಶ ಇದೆಯೇ ಹೊರತು ಇದರಲ್ಲಿ ರೈತರ ಹಿತಾಸಕ್ತಿ ರಕ್ಷಣೆಯ ಯಾವ ಸದುದ್ದೇಶ ಇಲ್ಲ ಎನ್ನುವುದನ್ನು ರಾಜ್ಯದ ಜನತೆ ಅರ್ಥಮಾಡಿಕೊಳ್ಳಬೇಕೆಂದು ಮನವಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ … Continue reading *ರಾಜ್ಯದ ಜನತೆ, ರೈತರಿಗೆ ವಿಶೇಷ ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ*