*ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲಾ ಈಗ ಮೀಸಲಾತಿ ಪಡೆದಿದ್ದಾರೆ: ಸಿಎಂ*

ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ: ಜಾರಿ ಮಾಡ್ತೀವಿ: ಸಿಎಂ ಪ್ರಗತಿವಾಹಿನಿ ಸುದ್ದಿ: ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲಾ ಈಗ ಮೀಸಲಾತಿ ಪಡೆದು ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಈಗ ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಾ.ಬಾಬು ಜಗಜೀವನ ರಾಮ್ ಅವರ 118 ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಪ್ರೇಮಿ, ಸಾಮಾಜಿಕ … Continue reading *ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲಾ ಈಗ ಮೀಸಲಾತಿ ಪಡೆದಿದ್ದಾರೆ: ಸಿಎಂ*