*BREAKING: ನಾಳೆ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ದೆಹಲಿಯಲ್ಲಿ ಮಂಗಳವಾರ ಹೈಕಮಾಂಡ್ ನಾಯಕರು ನಡೆಸಿದ ಮ್ಯಾರಥಾನ್ ಸಭೆಯಲ್ಲಿ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯ ಅವರನ್ನು ಒಪ್ಪಿಸಲಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಗುರುವಾರ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈಗಾಗಲೇ ಸಿದರಾಮಯ್ಯ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ನೀಡುವಂತೆ ಕೋರಿದ್ದಾರೆ. ನಾಳೆ ಬೆಳಿಗ್ಗೆ 9 ಗಂಟೆಗೆ ಸಿಎಂ … Continue reading *BREAKING: ನಾಳೆ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ*