ಬಣ್ಣದ ಲೋಕಕ್ಕೆ ಸಿದ್ದರಾಮಯ್ಯ ಎಂಟ್ರಿ: ರೀಲ್ ಲೈಫ್‌ನಲ್ಲೂ ಮುಖ್ಯಮಂತ್ರಿ ಪಾತ್ರ

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಪೂರ್ಣ ಪ್ರಮಾಣದ ಸಿನಿಮಾವೊಂದರಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಕಾಲಿಡುತ್ತಿದ್ದಾರೆ. ವಿಶೇಷವೆಂದರೆ, ರಾಜಕೀಯ ಜೀವನದಲ್ಲಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ಸಿದ್ದರಾಮಯ್ಯ ಅವರು ಸಿನಿಮಾದಲ್ಲೂ ಮುಖ್ಯಮಂತ್ರಿಯ ಪಾತ್ರದಲ್ಲೇ ಕಾಣಿಸಿಕೊಳ್ಳಲಿದ್ದಾರೆ. ನಟ ಹಾಗೂ ನಿರ್ಮಾಪಕ ರಾಜೇಶ್ ಗೌಡ ಅವರ ಆರ್.ಎ. ಫಿಲ್ಮ್ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ಚಿತ್ರಕ್ಕೆ ‘ಮುಖ್ಯಮಂತ್ರಿ’ ಎಂಬ ಶೀರ್ಷಿಕೆ ಇಡುವ ಸಾಧ್ಯತೆ ಇದೆ. ನಿರ್ದೇಶಕರು ಹೇಳಿದ ಕಥೆಯನ್ನು … Continue reading ಬಣ್ಣದ ಲೋಕಕ್ಕೆ ಸಿದ್ದರಾಮಯ್ಯ ಎಂಟ್ರಿ: ರೀಲ್ ಲೈಫ್‌ನಲ್ಲೂ ಮುಖ್ಯಮಂತ್ರಿ ಪಾತ್ರ