Latest

*ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನವದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ಸೋನಿಯಾ ಗಾಂಧಿ ಅವರನ್ನು ದಾಖಲಿಸಲಾಗಿದೆ. ಕೆಲ ತಿಂಗಳ ಹಿಂದೆ ವೈದ್ಯಕೀಯ ತಪಾಸಣೆಗಾಗಿ ಸೋನಿಯಾ ಗಾಂಧಿ ವಿದೇಶಕ್ಕೆ ತೆರಳಿದ್ದರು.

ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿಯುತ್ತಿದ್ದಂತೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದು, ಶೀಘ್ರವೇ ಗುಣಮುಖರಾಗಲಿ ಎಂದು ಟ್ವೀಟ್ ಮೂಲಕ ಹಾರೈಸಿದ್ದಾರೆ.

*ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ*

Home add -Advt

https://pragati.taskdun.com/cm-basavaraj-bommaireactionsiddaramaiah-statment/

Related Articles

Back to top button