*ರಾಜ್ಯದ ಜನರಿಗೆ ಸಿದ್ಧರಾಮಯ್ಯ ಮುನ್ನೆಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ರಾಜ್ಯದಲ್ಲಿ ಅಕಾಲಿಕ ಮಳೆ ಮುಂದುವರಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರಿಗೆ ಮುನ್ನೆಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಇಂದಿನಿಂದ 7 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಾಗರಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಸುರಕ್ಷಿತರಾಗಿರಿ ಎಂದು ಅವರು ಎಚ್ಚರಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಣೆ ನೀಡಿದ್ದಾರೆ. *ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಸಭೆ* Home add -Advt
Copy and paste this URL into your WordPress site to embed
Copy and paste this code into your site to embed