*ಸಂಡೂರಿನಲ್ಲಿ ಸಿಎಂ ಸಿದ್ದರಾಮಯ್ಯ ನೆರವೇರಿದ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸದ ಪಟ್ಟಿ ಹೀಗಿದೆ*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿದ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸದ ಪಟ್ಟಿ ಹೀಗಿದೆ. ರೂ.160.00 ಕೋಟಿ ವೆಚ್ಚದಲ್ಲಿ ನಿಡುಗುರ್ತಿ ಸೇರಿದಂತೆ 58 ಹಳ್ಳಿಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ. ಸಂಡೂರು ಪಟ್ಟಣಕ್ಕೆ ಅಮೃತ 2.0 ಯೋಜನೆ ಅಡಿ ನಾರಿಹಳ್ಳ ಜಲಾಶಯದಿಂದ ಸುಧಾರಿತ ನೀರು ಸರಬರಾಜು ಯೋಜನೆ ಕೈಗೆತ್ತಿಕೊಳ್ಳುವ ಕಾಮಗಾರಿ ರೂ. 54.45 ಕೋಟಿ ವೆಚ್ಚದಲ್ಲಿ ಪ್ರಾರಂಭ ಕನಕಭವನ ರೂ. 2.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಕಾಮಗಾರಿ. ಹಿಂದುಳಿದ ವರ್ಗಗಳ ಕಲ್ಯಾಣ … Continue reading *ಸಂಡೂರಿನಲ್ಲಿ ಸಿಎಂ ಸಿದ್ದರಾಮಯ್ಯ ನೆರವೇರಿದ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸದ ಪಟ್ಟಿ ಹೀಗಿದೆ*